ಸುವರ್ಣ ಗಾರ್ಡನ್ ಬಳಿ ಪತ್ರ ಬರಹಗಾರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಮ್ಮ ರಾಜ್ಯದಲ್ಲೂ ಸಹಾ ಪತ್ರ ಬರಹಗಾರರಿಗೆ ಪ್ರತ್ಯೇಕ ಹೀಡ್ ರೈಟರ್ ಲಾಗಿನ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ನೋಂದಾವಣೆಯಾಗುವ ಎಲ್ಲಾ ದಸ್ತಾವೇಜುಗಳಿಗೆ ಕಡ್ಡಾಯವಾಗಿ ಪತ್ರ ಬರಹಗಾರರ ಅಥವಾ ವಕೀಲರ ಚಿಕ್ಕಲಂ ಕಡ್ಡಾಯಗೊಳಿಸಬೇಕು. ಮಂಗಳವಾರ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ಸಂಘದ ವತಿಯಿಂದ ಪ್ರತಿಭಟನೆ