ಮಂಗಳವಾರ ಸಂಜೆ 4ಕ್ಕೆ ಪಟ್ಟಣದಲ್ಲಿ ನಡೆದ ಕಾರ್ಯಾಗಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜೆ ಶಿವಮೊಗ್ಗ, ಪ್ರಶಾಂತ ನಾಯ್ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ರಾಜೇಂದ್ರ ನಾಯ್ಕ, ಜಿಲ್ಲಾ ಮಾದ್ಯಮ ಸಹ ವಕ್ತಾರ ಜಗದೀಶ್ ನಾಯ್ಕ ಮೊಗಟ, ಮಂಡಲದ ಮಾಜಿ ಅಧ್ಯಕ್ಷ ಸಂಜಯ ನಾಯ್ಕ, ಪ್ರಮುಖರಾದ ರಾಘವೇಂದ್ರ ಭಟ್ಟ, ಆರತಿ ಗೌಡ, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಪ್ರಮುಖರು,ಬಿ,ಎಲ್,ಎ 2 ಬೂತ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.