ಬಳ್ಳಾರಿ: ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ 2026, ಶೇ. 86.50 ದಾಖಲೆಯ ಮತದಾನ
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ 2026: ಬಳ್ಳಾರಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಮುಕ್ತಾಯ. ಜಿಲ್ಲೆಯಲ್ಲಿ ದಾಖಲೆಯ ಶೇಕಡಾ 86.50 ರಷ್ಟು ಮತದಾನ ದಾಖಲಾಗಿದೆ. ಒಟ್ಟು 3,393 ಮತದಾರರ ಪೈಕಿ 2,935 ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದ್ದಾರೆ.