ನವಲಗುಂದ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸಿ 02 ಆರೊಪಿಗಳನ್ನು ಬಂದಿಸಿ ಅವರಿಂದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಮರಳಿ ವಶಕ್ಕೆ ಪಡೆಯಲಾಗಿದೆ.ಈ ಕುರಿತು ಅಧೀಕ್ಷಕರು ಧಾರವಾಡ ಜಿಲ್ಲೆ ಧಾರವಾಡರವರು ನವಲಗುಂದ ಠಾಣೆಯ ಅಧಿಕಾರಿ/ಸಿಬ್ಬಂದಿಗಳಿಗೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.