ಚಾಮರಾಜನಗರ: ಸಮರ್ಪಕವಾಗಿ ನಿರ್ವಹಣೆಯಿಲ್ಲದೇ ಗಬ್ಬೆದ್ದು ನಾರುತ್ತಿರುವ ನಗರದ ಖಾಸಗಿ ಬಸ್ ನಿಲ್ದಾಣದ ಶೌಚಾಲಯ
#localissue
Chamarajanagar, Chamarajnagar | Aug 7, 2025
ಚಾಮರಾಜನಗರದ ಖಾಸಗಿ ಬಸ್ ನಿಲ್ದಾಣದ ಶೌಚಾಲಯ ಸರಿಯಾದ ನಿರ್ವಹಣೆಯಿಲ್ಲದೆ ಗಬ್ಬೆದ್ದು ನಾರುತ್ತಿದ್ದು, ರೋಗ ರುಜಿನಗಳು ಹರಡುವ ಭೀತಿ ಎದುರಾಗಿದೆ. ...