ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 40 ರ ಗೋಪನಕೊಪ್ಪದಲ್ಲಿ 2023-24 ನೇಯ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದಡಿಯಲ್ಲಿ ನಿರ್ಮಾಣಗೊಂಡ ಶ್ರೀ ಕಲ್ಮೇಶ್ವರ ದೇವಸ್ಥಾನದ ನೂತನ ಸಮುದಾಯ ಭವನವನ್ನು ಉದ್ಘಾಟಿಸಲಾಯಿತು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ,ಪ್ರಮುಖರಾದ ಈಶ್ವರಗೌಡ ಪಾಟೀಲ, ಯಲ್ಲಪ್ಪ ಈರನಟ್ಟಿ, ಶ್ರೀಶೈಲ್ ಜೋಡಳ್ಳಿ, ಹನುಮಂತ ಹರ್ತಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.