Public App Logo
Jansamasya
National
���ीएसटी
Happydiwali
Nextgengst
Cybersecurityawareness
Diwali2025
Pmmsy
Fidfimpact
Matsyasampadasesamriddhi
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ದಾಂಡೇಲಿ: ಕೆ.ಸಿ.ವೃತ್ತದಲ್ಲಿ ಅಟಲ್ ಅಭಿಮಾನಿ ಸಂಘಟನೆಯಿಂದ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆ

ದಾಂಡೇಲಿ : ನಗರದ ಅಟಲ್ ಅಭಿಮಾನಿ ಸಂಘಟನೆಯ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಗುರುವಾರ ಸಂಜೆ 6.30 ಗಂಟೆ ಸುಮಾರಿಗೆ ನಗರದ ಕೆ.ಸಿ.ವೃತ್ತದಲ್ಲಿ ಆಚರಿಸಲಾಯಿತು. ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ನ ಪುತ್ಥಳಿಗೆ ಮಾಲಾರ್ಪಣೆಯನ್ನು ಮಾಡಿ ಗೌರವ ನಮನವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷ ವಿಷ್ಣು ನಾಯರ, ಪ್ರಮುಖರಾದ ಗಂಗಾಧರ ಬಾಲ್ಕಿ. ಬಾಳಪ್ಪ ಕುಂಬಾರ. ಅನಂತ ನಾಯ್ಕ. ಕಾಶೀಮ್ ಸಾಬ್ ಹುನಗುಂದ. ಭೀಮಶಿ ನಾಯ್ಕ. ಬಸವರಾಜ ಇಳಿಗೇರ ಮುಂತಾದವರು ಉಪಸ್ಥಿತರಿದ್ದರು.

MORE NEWS