ಬೆಂಗಳೂರು ಉತ್ತರ: ಹೃದಯಾಘಾತ, ವರ್ಷಕ್ಕೊಮ್ಮೆ ಹೃದಯ ತಪಾಸಣೆ ಮಾಡಿಸಿ, ಆತಂಕ ಬೇಡ: ವಿಕಾಸಸೌಧದಲ್ಲಿ ಸಚಿವ ಶರಣ್ ಪ್ರಕಾಶ್ ಪಾಟೀಲ್
Bengaluru North, Bengaluru Urban | Jul 15, 2025
ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ...