ಹೆಬ್ರಿ: ತಾಲ್ಲೂಕಿನಾದ್ಯಂತ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಇಲಾಖೆ ಅಧಿಕಾರಿಗಳು ಭಾಗಿ
Hebri, Udupi | Feb 11, 2024 ತಾಲ್ಲೂಕಿನ ವಿವಿಧೆಡೆ ಸಂವಿಧಾನ ಜಾಗೃತಿ ಜಾಥ ರಥಕ್ಕೆ ಭಾನುವಾರ ಅದ್ದೂರಿ ಸ್ವಾಗತ ಕೋರಲಾಯಿತು. ವಿವಿಧ ಶಾಲಾ ವಿಧ್ಯಾರ್ಥಿಗಳು ಮೆರವಣಿಗೆಯಲ್ಲಿ ಪಥಸಂಚಲನ ನಡೆಸಿದರು. ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.