ಧಾರವಾಡ: ತಾಲೂಕಿನ ಯರಿಕೊಪ್ಪ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕ ಬೆಂಕಿ ತಗುಲಿ ಐದು ಜಾನುವಾರು ಸಾವು
Dharwad, Dharwad | Sep 12, 2025
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕ ಬೆಂಕಿ ತಗುಲಿ ಐದು ಜಾನುವಾರುಗಳು ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದಲ್ಲಿ ಗುರುವಾರ...