ಬಳ್ಳಾರಿ: ICICI ಬ್ಯಾಂಕ್ನಲ್ಲಿ 35ಕ್ಕೂ ಹೆಚ್ಚು ಹುದ್ದೆಗಳಿಗೆ ನೇರ ಸಂದರ್ಶನ: ಅಕ್ಟೋಬರ್ 1 ರಂದು ಅವಕಾಶ
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 1 ರಂದು ಐಸಿಐಸಿಐ ಬ್ಯಾಂಕ್ನ ರಿಲೇಶನ್ಶಿಪ್ ಮ್ಯಾನೇಜರ್ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರು ಭಾಗವಹಿಸಬಹುದು.