ಚನ್ನಪಟ್ಟಣ: ಮಳೂರು: ಜಿ.ಪಂ ಮತ್ತು ತಾ.ಪಂ ಅಭ್ಯರ್ಥಿಗಳ ಆಯ್ಕೆಗೆ ಪೂರ್ವಭಾವಿ ಸಭೆ
ಮಳೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಸಿ.ಪಿ. ಯೋಗೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅಭ್ಯರ್ಥಿಗಳ ಆಯ್ಕೆಗಾಗಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.