ಶಿವಮೊಗ್ಗ: ನಗರದಲ್ಲಿ ಲಾಂಗು,ಮಚ್ಚು ಹಿಡಿದು ಅಪ್ರಾಪ್ತ ವಯಸ್ಕರ ಮಂದಿ ಮಾಡಿದ ರಿಲ್ಸ್ ವೈರಲ್ ತುಂಗಾನಗರ ಠಾಣೆಯಲ್ಲಿ ದೂರು ದಾಖಲು
ಶಿವಮೊಗ್ಗ ನಗರದಲ್ಲಿ ಲಾಂಗು ಮಚ್ಚು ಹಿಡಿದು ಅಪ್ರಾಪ್ತ ವಯಸ್ಕರ ಮಂದಿ ಮಾಡಿದ ರೈಸ್ ವೈರಲ್ ಆದ ಬೆನ್ನಲ್ಲೇ ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗು ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟುಮಾಡುವಂತೆ ವರ್ತಿಸಿದ ಕಾರಣ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಐವರು ಹುಡುಗರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ನೀಡಿದ್ದಾರೆ ಶಿವಮೊಗ್ಗದ ತುಂಗಾನಗರ ಪೊಲೀಸರು ಶನಿವಾರ ಸುಮೋಟೋ ಪ್ರಕರಣ ಎಂದು ತಿಳಿದುಬಂದಿದೆ.