Public App Logo
Jansamasya
News
Bjp
National
Police
Bihar
बिहार
कांग्रेस
भाजपा
Congress
Modi
Delhi
Viral
Jharkhand
Rajasthan
Bollywood
Patna
Breakingnews
Narendramodi
Madhya_pradesh
Cm
Pmmodi
Rahulgandhi
यूपी
Uttarpradesh
Haryana
Uttarakhand
Sambalpur
Crimenews
Aap
No video available

ಚಿಕ್ಕಮಗಳೂರು: ನಗರದ ಗಾಂಧಿನಗರದ ಬಳಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು ನಗರದ ಗಾಂಧಿನಗರದ ಆಟೋ ಸರ್ಕಲ್ ಬಳಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರ ಸಿಇಎನ್ ಮತ್ತು ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರ ಸಿಇಎನ್ ಮತ್ತು ಅಪರಾಧ ಠಾಣೆಯ ಪೊಲೀಸರು ಪಿಎಸ್ಐ ರಘುನಾಥ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಗರದ ದೋಣಿ ಕಣದ ನಿವಾಸಿಗಳಾದ ಪ್ರಜ್ವಲ್ ಮತ್ತು ಯಶವಂತ್ ಇಬ್ಬರನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮಗಳೂರು: ನಗರದ ಗಾಂಧಿನಗರದ ಬಳಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ - Chikkamagaluru News