ಬಳ್ಳಾರಿ: ಶ್ರೇಷ್ಠ ತೋಟಗಾರಿಕೆ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ; ನವೆಂಬರ್ 9 ಕೊನೆಯ ದಿನ
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 'ಶ್ರೇಷ್ಠ ತೋಟಗಾರಿಕೆ ರೈತ/ರೈತ ಮಹಿಳೆ' ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಬಳ್ಳಾರಿ ಜಿಲ್ಲೆಯ ಅರ್ಹ ರೈತರು ನವೆಂಬರ್ 09 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.