ಚಿತ್ರದುರ್ಗ ನಗರದಲ್ಲಿಂದು ಭಾರತ್ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಶತಮಾನದ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಭಾರತ್ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಪಕ್ಷ ಸ್ಥಾಪನೆಗೊಂಡು 100 ವರ್ಷ ಪೂರೈಸಿದ ಹಿನ್ನೆಲೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಹಿನ್ನೆಲೆ ಭಾರತ್ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಕೆ ಜಿ ಎಫ್ ನಿಂದ ಹೊರಟ ಜಾಥಾವು ರಾಜ್ಯಾದ್ಯಂತ ಸಂಚರಿಸಲಿದ್ದು ಈ ಒಂದು ಜಾಥಾವು ಚಿತ್ರದುರ್ಗಕ್ಕಿಂದು ಆಗಮಿಸಿದ್ದು ನಗರದ ಗಾಂಧಿ ವೃತ್ತದಲ್ಲಿ ಜಾಥಾವನ್ನ ಬರಮಾಡಿಕೊಂಡಿದ್ದಾರೆ.