ಬೆಳ್ತಂಗಡಿ: ಮಂಗಳೂರು: ಪಣಂಬೂರು ಬೀಚ್ನಲ್ಲಿ ಸಮುದ್ರದ ಪಾಲಾದ 14 ವರ್ಷದ ಬಾಲಕ
ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ 14 ವರ್ಷದ ಬಾಲಕ ಶ್ರೇಯಸ್ ಪಣಂಬೂರು ಬೀಚ್ನಲ್ಲಿ ಸಮುದ್ರದ ಅಲೆಗಳಿಗೆ ಕೊಚ್ಚಿಹೋಗಿದ್ದಾನೆ. ಬಾಲಕನ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಸ್ಥಳೀಯರು ಶೋಧ ಕಾರ್ಯ ಮುಂದುವರಿಸಿದ್ದಾರೆ.