ಕಲಬುರಗಿ: ಪರತಾಬಾದ್ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿ ಇಬ್ಬರು ಸಾವು
ಕಲಬುರಗಿಯ ಪರತಾಬಾದ್ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಟ್ರಾಫಿಕ್ ಒನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನ.12 ರಂದು ನಡೆದ ಘಟನೆ.