ದಾವಣಗೆರೆ: ದಾವಣಗೆರೆ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮನೆಯಲ್ಲಿ ಕುಟುಂಬ ಸಮೇತ ಪೂಜೆ ಸಲ್ಲಿಸಿದ ಶಾಮನೂರು ಕುಟುಂಬ
ದಾವಣಗೆರೆ : ದಾವಣಗೆರೆದ್ಯಾಂತ ಶಿವರಾತ್ರಿ ಸಂಭ್ರಮ ಜೋರಾಗಿದ್ದು ಒಂದು ಕಡೆಯಾದರೆ ಇನ್ನೊಂದೆಡೆ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬ ಶಾಸ್ತ್ರೋಕ್ತವಾಗಿ ಹಬ್ಬ ಆಚರಿಸಿದರು. ಶಾಸಕ ಶಾಮನೂರ ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಪ್ರಭಾ ಮಲ್ಲಿಕಾರ್ಜುನ್, ಮೊಮ್ಮಕ್ಕಳು ಶಿವನಿಗೆ ಅಭಿಷೇಕ ಮಾಡಿ ಭಕ್ತಿ ಮೆರೆದರು. ಅಲ್ಲದೇ ಪರಮೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಲ್ಲದೇ ಇಡೀ ಕುಟುಂಬ ಮನೆಯಲ್ಲಿ ಶಿವರಾತ್ರಿಯನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.