ಬೀದರ್: ನಗರದಲ್ಲಿ ಜಿಲ್ಲಾ ಪೊಲೀಸ್ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಸಾಧನೆಗೈದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಬಹುಮಾನ ವಿತರಣೆ
Bidar, Bidar | Dec 1, 2025 ನಗರದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಅವಿಸಿದ್ದ ಕ್ರೀಡಾಕೂಟದಲ್ಲಿ ವಿಶೇಷ ಸಾಧನೆಗೈದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೋಮವಾರ ಸಂಜೆ 5:45ಕ್ಕೆ ಬಹುಮಾನಗಳನ್ನು ವಿತರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ತರುಣ್ ಚೌಧರಿ, ಆಶಿಶ್ ರೆಡ್ಡಿ ಮೊದಲಾದವರು ಹಾಜರಿದ್ದರು.