Public App Logo
Jansamasya
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Fatehpur
Meerut
Raebareli
Rain
Kashmir
���ाकिस्तान
���िवाद
Trending
Bengal
���खिलेश
���ारतीय
���ोगी_आदित्यनाथ
Sonunigam
Arvindkejriwal
No video available

ಶಿವಮೊಗ್ಗ: ನಗರದಲ್ಲಿ ಮೊಟ್ಟ ಮೊದಲ ಸರ್ಕಾರಿ ಎಲ್‌ಕೆಜಿ ತರಗತಿ ಉದ್ಘಾಟಿಸಿದ ಶಾಸಕ ಎಸ್.ಎನ್ ಚನ್ನಬಸಪ್ಪ

Shivamogga, Shimoga | Jul 5, 2024
ಶಿವಮೊಗ್ಗ ನಗರದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಎಲ್.ಕೆ.ಜಿ ತರಗತಿಯನ್ನು ಉದ್ಘಾಟಿಸಿದ ಶಾಸಕ ಎಸ್.ಎನ್.ಚನ್ನಬಸಪ್ಪ. ಶುಕ್ರವಾರ ಶಿವಮೊಗ್ಗ ನಗರದ ಶಾಸಕರಾದಂತಹ ಎಸ್.ಎನ್. ಚನ್ನಬಸಪ್ಪ ಅವರು ನಗರದ ದುರ್ಗಿಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿವಮೊಗ್ಗ ನಗರದಲ್ಲೇ ಮೊಟ್ಟಮೊದಲ ಬಾರಿಗೆ ಸರ್ಕಾರಿ ಎಲ್.ಕೆ.ಜಿ ತರಗತಿಯನ್ನು ಪ್ರಾರಂಭಿಸಲಾಗಿದ್ದು, ಶಾಸಕರು ತರಗತಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.