ಮಸ್ಕಿ: ಮಸ್ಕಿ ಪೆಟ್ರೋಲ್ ಬಂಕ್ ಬಳಿ ಭೀಕರ ಅಪಘಾತ : ಬೈಕ್ ಸವಾರ ಸಾವು #ಮಸ್ಕಿ #raichur
Maski, Raichur | Oct 10, 2025 ಮಾಸ್ಕಿ : ಪೆಟ್ರೋಲ್ ಹಾಕಿಸಿಕೊಂಡು ಕೆಲಸಕ್ಕೆ ತೆರಳುವ ವೇಳೆ ವೇಗವಾಗಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಗುರುವಾರ ಮದ್ಯಾನ 12 ಗಂಟೆ 30 ನಿಮಿಷಕ್ಕೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಬಳಿ ಇರುವ ಪೆಟ್ರೋಲ್ ಬಂಕ್ನಲ್ಲಿ ಲಿಂಗಸಗೂರು ಮೂಲದ ವೀರೇಶ್ ಹೊನ್ನಳ್ಳಿ ಬೈಕ್ಗೆ ಪೆಟೋಲ್ ಹಾಕಿಸಿಕೊಂಡಿ ಸಿಂಧನೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಜರುಗಿದೆ