ಬಾದಾಮಿ: ಯೋಗದಿಂದ ದೈಹಿಕ ಮತ್ತು ಮಾನಸಿಕ ಕ್ಷಮತೆ ಹೆಚ್ಚುತ್ತದೆ : ಪಟ್ಟಣದಲ್ಲಿ ಡಾ. ಕೆ.ಎಂ. ಶಿರಹಟ್ಟಿ
ಬದಾಮಿ ಯೋಗ ದಿಂದ ದೈಹಿಕ ಮತ್ತು ಮಾನಸಿಕ ಕ್ಷಮತೆ ಹೆಚ್ಚುತ್ತದೆ ವಿದ್ಯಾರ್ಥಿ ಜೀವನದಲ್ಲಿ ಯೋಗವನ್ನು ಮೈಗೂಡಿಸಿಕೊಂಡರೆ ಮಾನವನ ದೈಹಿಕ ಮಾನಸಿಕ ಆರೋಗ್ಯ ಸಮಸ್ಥಿತಿಯಲ್ಲಿ ಇರಿಸಲು ಸಾಧ್ಯವಾಗುತ್ತದೆ ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಕ್ರೀಡಾ ಸಂಯೋಜಕನಾಧಿಕಾರಿ ಡಾ. ಕೆಎಂ ಶಿರಹಟ್ಟಿ ಹೇಳಿದರು ಅವರು ಬಾದಾಮಿ ಪಟ್ಟಣದ ವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆಯ ಮಮದಾಪುರ್ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಯೋಗ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು