ಹುಕ್ಕೇರಿ: ಸಂಕೇಶ್ವರ ನೀಲಗಾರ ಗಣಪತಿ ದರ್ಶನಕ್ಕೆ ಬಂದ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ
ಬೆಳಗಾವಿ ಜಿಲ್ಲೆ ಸಂಕೇಶ್ವರದ ನೀಲಗಾರ ಗಣಪತಿ ದರ್ಶನಕ್ಕೆ ಬಂದಿದ್ದ ಯುವಕನ ಮೇಲೆ ಪೊಲೀಸರು ಹಲ್ಲೆ ನಡೆಸಿ, ನಿಂದಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯನ್ನು ವಿರೋಧಿಸಿ ಸಂಕೇಶ್ವರ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆದಿದೆ.