ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಗ್ರಾಮಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸಿದ ಶಾಸಕರು
ದೊಡ್ಡಬಳ್ಳಾಪುರ ತಾಲ್ಲೂಕಿನ ಭಕ್ತರಹಳ್ಳಿಯಲ್ಲಿ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಯಲ್ಲಿ ಆಶ್ರಯ ಯೋಜನೆಯಡಿಯಲ್ಲಿ ನಿವೇಶನ ರಹಿತ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಶಾಸಕ ಧೀರಜ್ ಮುನಿರಾಜು ವಿತರಿಸಿದರು ಈ ಸಂದರ್ಭದಲ್ಲಿ ಶ್ರೀ ಬಿ. ಸಿ. ವೆಂಕಟೇಶ್, ಶ್ರೀ ಬಿ. ಸಿ. ನಾರಾಯಣಸ್ವಾಮಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪ್ರಮುಖರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.ಲ