ಕೆ.ಜಿ.ಎಫ್: ಪೊಲೀಸರು ತಮ್ಮ ಕುಟುಂಬದ ಸದಸ್ಯರುಗಳೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಕೌಟುಂಬಿಕ ಭಾಂದವ್ಯವನ್ನು ಬೆಳಸಿಕೊಳ್ಳಿ : ನಗರದಲ್ಲಿ ಜಿಲ್ಲಾಧಿಕಾರಿ ರವಿ
KGF, Kolar | Nov 20, 2025 ಪೊಲೀಸರು ತಮ್ಮ ಕುಟುಂಬದ ಸದಸ್ಯರುಗಳೊಂದಿಗೆ ಕ್ರೀಡೆಯಲ್ಲಿ ಭಾಗವಹಿಸಿ ಕೌಟುಂಬಿಕ ಭಾಂದವ್ಯವನ್ನು ಬೆಳಸಿಕೊಳ್ಳವ ಮೂಲಕ ಜಿಲ್ಲೆಯ ಘನತೆ ಮತ್ತು ಕ್ರೀಡಾ ಗೌರವವನ್ನು ಎತ್ತಿಹಿಡಿಯಬೇಕು ; ಜಿಲ್ಲಾಧಿಕಾರಿ ಎಂ.ಆರ್.ರವಿ ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೫ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಗುರುವಾರದಂದು ಉದ್ಘಾಟನೆ ಮಾಡಲಾಯಿತು. ಕೆಜಿಎಫ್ನ ಚಾಂಫೀಯನ್ರೀಫ್ಸ್ನಲ್ಲಿನ ಡಿ.ಎ.ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಪೊಲೀಸ್ ಕ್ರೀಡಾಕೂಟವನ್ನು ವಿದ್ಯುಕ್ತವಾಗಿ ಗುರುವಾರ ಚಾಲನೆ ನೀಡಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಕೋಲಾರದ ಜಿಲ್ಲಾಧಿಕಾರಿ