Public App Logo
Jansamasya
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews
Fatehpur
Kanganaranaut
Amitshah
Meerut
Fire
Jhansi

ಬೆಂಗಳೂರು ಉತ್ತರ: ನಟಿ ಸೋನಲ್‌ ಮೊಂತೆರೊಗೆ‌ ಮರೆಯಲಾರದ ಗಿಫ್ಟ್ ಕೊಟ್ಟ 'ಏಳು ಮಲೆ' ಸಿನಿಮಾ ನಿರ್ದೇಶಕ

ಸ್ಯಾಂಡಲ್ ವುಡ್ ನಟಿ ಹಾಗೂ ನಿರ್ದೇಶಕ ತರುಣ್ ಸುಧೀರ್ ಅವರ ಪತ್ನಿ ಸೋನಲ್ ಮೊಂತೆರೊ ಬರ್ತಡೇ ಖುಷಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ನಗರದ ಆಫೀಸ್ ನಲ್ಲಿ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿದ್ದಾರೆ. ಸೋಮವಾರ ಸಂಜೆ ೬ಗಂಟೆ ಸುಮಾರಿಗೆ ಏಳು ಮಲೆ ಸಿನಿಮಾ ನಿರ್ದೇಶಕ ಪುನೀತ್ ರಂಗಸ್ವಾಮಿ, ಸೋನಲ್ ಅವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಬಳಿಕ ಕೇಕ್ ಮಾಡಿ, ಸಂಭ್ರಮಿಸಿದ್ದಾರೆ.

MORE NEWS