ಚಿತ್ರದುರ್ಗ: ವಿಜಯಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಶಿಕ್ಷಣ ಕಾರ್ಯಕ್ರಮ
ವಿಜಯಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಬೆಳಗ್ಗೆ 10 ಗಂಟೆಗೆ ವಿಜಾಪುರ ಲಕ್ಷ್ಮಿಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ರಿಯ ವಿಜಾಪುರ ಗ್ರಾಮದಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆರೋಗ್ಯದ ರಕ್ಷಣೆ ಕುರಿತು ಮಾಹಿತಿ ನೀಡಿದ್ದು ಕಂಡು ಬಂದಿದೆ