Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಸಿಂಧನೂರು: ತಾಲೂಕಿನ ರತ್ನಾಪುರ ಹಟ್ಟಿ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದ ಶಾಸಕ ಆರ್ ಬಸನಗೌಡ

Sindhnur, Raichur | Aug 30, 2025
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ರತ್ನಾಪುರ ಹಟ್ಟಿ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡು ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿದ ಶಾಸಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಆರ್ ಬಸನಗೌಡ ತದನಂತರ ಮಾತನಾಡಿ ನಮ್ಮ ಸರ್ಕಾರದಿಂದ ಶಿಕ್ಷಣಕ್ಕಾಗಿ ಮೊದಲನೇ ಆದ್ಯತೆಯನ್ನು ನೀಡಲಾಗುತ್ತಿದೆ ಶಿಕ್ಷಣವಿದ್ದರೆ ಮಾತ್ರ ಎಲ್ಲವನ್ನು ಗೆಲ್ಲುವುದಕ್ಕೆ ಸಾಧ್ಯ ಎಂದು ಮಾತನಾಡಿದರು.