ಚಾಮರಾಜನಗರ: ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ಬಳಿ ಬೈಕ್ ಗೆ ತರಕಾರಿ ವಾಹನ ಡಿಕ್ಕಿ ಸವಾರ ಸಾವು
ಚಾಮರಾಜನಗರ ತಾಲೂಕಿನ ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ಬಳಿ ಬೈಕ್ ಗೆ ತರಕಾರಿ ತುಂಬಿದ ವಾಹನ ಡಿಕ್ಕಿ ಹೊಡೆದಿದೆ. ಇನ್ನೂ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೃತಪಟ್ಟ ವ್ಯಕ್ತಿ ಜಾರ್ಖಂಡ್ ರಾಜ್ಯದ ವ್ಯಕ್ತಿಯಾಗಿದ್ದು ಕೆಲಸಕ್ಕೆಂದು ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದ ಇನ್ನೂ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ದೂರು ದಾಖಲು ಮಾಡಿಕೊಂಡಿದ್ದಾರೆ