ಶಿವಮೊಗ್ಗ: ಸೆಪ್ಟೆಂಬರ್ 1 ರಿಂದ ರೈಲ್ವೇನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್: ನಗರದಲ್ಲಿ ಡಿಸಿ ಗುರುದತ್ತ ಹೆಗಡೆ
Shivamogga, Shimoga | Jul 25, 2025
ಸಾರ್ವಜನಿಕ ಆಟೋ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿಯಿಂದ ಮುಕ್ತಿಗೊಳಿಸಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ...