ವಿರಾಜಪೇಟೆ: ವಿರಾಜಪೇಟೆಯಲ್ಲಿ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರಿಂದ ಗಾಂಧಿ ಜಯಂತಿ ಆಚರಣೆ
ವಿರಾಜಪೇಟೆಯ ಗೃಹ ಕಚೇರಿಯಲ್ಲಿ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಗಾಂಧಿ ಜಯಂತಿ ಆಚರಿಸಿದರು. ಬಳಿಕ ಹಾತೂರು ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲೂ ಭಾಗಿಯಾದರು. ಈ ವೇಳೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.