ಶ್ರೀನಿವಾಸಪುರ: ಕ್ರೀಡಾಪಟುಗಳು ಸೋಲು ಗೆಲುವು ಸಮನಾಗಿ ಸ್ವೀಕರಿಸಿ, ಕ್ರೀಡಾ ಸ್ಫೂರ್ತಿ ಮೆರೆಯಬೇಕು: ರಾಯಲ್ಪಾಡುವಿನಲ್ಲಿ ಶಾಸಕ ವೆಂಕಟಶಿವಾರೆಡ್ಡಿ
Srinivaspur, Kolar | Jul 28, 2025
ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಕ್ರೀಡಾಸಕ್ತಿಗೆ ಸಂತೋಷ,ಉಂಟುಮಾಡಬೇಕು ಸೋಲು ಗೆಲುವು ಸಮನಾಗಿ ಸ್ವೀಕರಿಸಿ ಕ್ರೀಡಾ ಮನೊಬಾವ ಮರೆಯಬೇಕು...