ಬೆಳಗಾವಿ: ಬೆಳಗಾವಿಯಲ್ಲಿ ಸ್ನೇಹಿತೆಯನ್ನೇ ಕೊಂದ ದಿಲೀಪ್ ಗಡ್ಕರಿ ಬಂಧನ
ಬೆಳಗಾವಿಯ ಮೂಡಲಗಿ ತಾಲೂಕಿನ ಕೌಜಲಗಿಯಲ್ಲಿ ಹಣದ ಆಸೆಗಾಗಿ ಸ್ನೇಹಿತೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿ ದಿಲೀಪ್ ಗಡ್ಕರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ.