ದೊಡ್ಡಬಳ್ಳಾಪುರ: ಪಿಂಡಕೂರುತಿಮ್ಮನಹಳ್ಳಿಯಲ್ಲಿ ನೂತನ ಶಾಲಾ ಕೊಠಡಿಗಳ ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜು
ಸರ್ಕಾರಿ ಶಾಲೆಯಲ್ಲಿ ಕೊಠಡಿಗಳ ಉದ್ಘಾಟನೆ. ದೊಡ್ಡಬಳ್ಳಾಪುರ; ಮಕ್ಕಳ ಉತ್ತಮ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಿಸಲು ಅಗತ್ಯ ಕೊಠಡಿಗಳ ಇರಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು. ತಾಲ್ಲೂಕಿನ ಪಿಂಡಕೂರತಿಮ್ಮನಹಳ್ಳಿ (ಜಯನಗರ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲೀಜನ್ ಎನರ್ಜಿ ಪ್ರಾಡಕ್ಟ್ ಪ್ರೈವಟ್ ಲಿ ಕಂಪನಿಯ ಸಿಎಸ್‌ಆರ್ ಅನುದಾನದಲ್ಲಿ ನಿರ್ಮಾಣವಾದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ಮಾರ್ಟ್ ಕ್ಲಾಸ್, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ ಹೀಗೆ ಮೂಲಸೌಕರ್ಯ ಸರಿಯಾದ ರೀತಿಯಲ್ಲಿ ಇದ್ದಾಗ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಅನೂಕೂಲವಾತ್ತದೆ. ಗ್ರಾಮಾ