ಬಾಗಲಕೋಟೆ ತಾಲೂಕಿನ ಸುಕ್ಷೇತ್ರ ವೀರಭದ್ರೇಶ್ವರ ಜಾತ್ರೆ ಹಿನ್ನೆಲೆ ರಥೋತ್ಸವಕ್ಕೆ ಹಗ್ಗಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆ ನಡೆಸಲಾಯಿತು.ನಗರದ ವಿದ್ಯಾಗಿರಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಎತ್ತಿನ ಬಂಡಿ ಮೂಲಕ ದೇವಸ್ಥಾನದ ವರೆಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮುಚಖಂಡಿ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.