ಧಾರವಾಡ: ಧಾರವಾಡದಲ್ಲಿ ನಡೆದ ಕೃಷಿ ಮೇಳಕ್ಕೆ ಸಾಗರೋಪಾದಿಯಲ್ಲಿ ಆಗಮಿಸಿದ ರೈತರು
ಧಾರವಾಡ: ರೈತರ ಹಬ್ಬ ಎಂದೇ ಪ್ರಖ್ಯಾತಿ ಪಡೆದಿರುವ ಧಾರವಾಡ ಕೃಷಿ ಮೇಳಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾಗರೋಪಾದಿಯಲ್ಲಿ ರೈತರು ಆಗಮಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆಯನ್ನು ವಹಿಸಿದ್ದು ಕಂಡು ಬಂದಿತು.