ರಾಮದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮರವೇರಿ ಪ್ರತಿಭಟನೆ ನಡೆಸುತ್ತಿದ್ದ ರೈತ ಬಿದ್ದು ಗಂಭೀರ ಗಾಯ
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮರವೇರಿ ಪ್ರತಿಭಟನೆ ನಡೆಸುತ್ತಿದ್ದ ರೈತ ಬಿದ್ದು ಗಂಭೀರ ಗಾಯ. ಖಾಸಗಿ ಮಾರುಕಟ್ಟೆಗಳನ್ನು ಬಂದ್ ಮಾಡುವಂತೆ ರೈತರು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದರು. ಡಿಸಿ ಕಡೆಯಿಂದ ಸ್ಪಂದನೆ ಸಿಗದ ಕಾರಣ, ರೈತ ಶಂಕರ ಮಾಳಗಿ ಮರವೇರಿ ಪ್ರತಿಭಟನೆ ನಡೆಸುವಾಗ ಮರದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದಲ್ಲಿ ಖಾಸಗಿ ಮಾರುಕಟ್ಟೆ ಲೈಸೆನ್ಸ್ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಮಾರುಕಟ್ಟೆಗಳನ್ನು ಬಂದ್ ಮಾಡುವಂತೆ ರೈತರು ಮಂಗಳವಾರ ಡಿಸಿ ಕಚೇರಿ ಬಳಿ ಪ್ರತಿಭಟನೆ