ಅಪರಾಪ್ತ ವಯಸ್ಸಿನ ಯುವತಿ ಓರ್ವಳನ್ನು ಪುಸುಲಾಯಿಸಿ ಅಪಹರಿಸಿದ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಗೋಳ ತಾಲೂಕಿನ ಶಂಶಿ ಗ್ರಾಮದಲ್ಲಿ 17 ವರ್ಷ 11 ತಿಂಗಳ ವಯಸ್ಸಿನ ನ 25 ರಂದು ಅಪಹರಣ ಮಾಡಿದ್ದಾರೆ ಎಂದು ಕುಟುಂಬಸ್ತರು ಕುಂದಗೋಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದಾರೆ ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ಯುವತಿಯ ಪತ್ತೆಗೆ ಬಲೆ ಬಿಸಿದ್ದಾರೆ ಎನ್ನಲಾಗಿದೆ.