Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಕಲಬುರಗಿ: ಅತಿವೃಷ್ಟಿಯಿಂದ ಹಾಳದ ಬೆಳೆ: ಎಕರೆಗೆ ₹25 ಸಾವಿರ ಪರಿಹಾರ ನೀಡಲು ನಗರದಲ್ಲಿ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಆಗ್ರಹ

Kalaburagi, Kalaburagi | Sep 16, 2025
ಕಲಬುರಗಿ : ಅತಿವೃಷ್ಟಿಯಿಂದ ಕಲಬುರಗಿ ಸೇರಿದಂತೆ ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಕೂಡಲೇ ಸರ್ಕಾರ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.. ಸೆ16 ರಂದು ಬೆಳಗ್ಗೆ 10 ಗಂಟೆಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 1 ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ನಾಶವಾಗಿದ್ದು, ಅಫಜಲಪುರ ಮತ್ತು ಜೇವರ್ಗಿಯಲ್ಲಿ ಬೆಳೆ ಹಾನಿ ವಿಕ್ಷಣೆ ಮಾಡಿದ್ದೇನೆ... ಕೇಂದ್ರದಿಂದ ಎಚ್‌ಡಿ ಕುಮಾರಸ್ವಾಮಿ ಮೂಲಕ ಪರಿಹಾರಕ್ಕೆ ಒತ್ತಡ ಹೇರೋದಾಗಿ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

MORE NEWS