ಕಾರವಾರ ಉಪ-ವಿಭಾಗದ ವ್ಯಾಪ್ತಿಯಲ್ಲಿನ ಬೈತಖೋಲ ಫೀಡರಿನ ವಿವಿಧ ಪ್ರದೇಶಗಳಲ್ಲಿ ನ.4 ಮತ್ತು ನ.5 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಹಾಗೂ ಎನ್.ಎಚ್-17 ಫೀಡರಿನ ಎಲ್ಲಾ ಪ್ರದೇಶಗಳಲ್ಲಿ ನ.4 ಮತ್ತು 5 ರಂದು ಮಧ್ಯಾಹ್ನ 3.30 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಕಚೇರಿಯು ಸೋಮವಾರ ಸಂಜೆ 6ಕ್ಕೆ ತಿಳಿಸಿದೆ.