ಶಿರಸಿ: ನಗರದ ಪೊಲೀಸ್ ಉಪಾಧೀಕ್ಷರ ಕಚೇರಿಗೆ ಭೇಟಿ ನೀಡಿದ ಎಸ್ಪಿ ದೀಪನ್
ಶಿರಸಿ ನಗರದ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ರವಿವಾರ ಸಂಜೆ 3.30ಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಯ ಮುಖಂಡರೊಂದಿಗೆ ಕಾನೂನು ಸುವ್ಯವಸ್ಥೆ ಹಾಗೂ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಇದ್ದರು.