ಶಿಗ್ಗಾಂವ: ಬಂಕಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಪಲ್ಟಿ;ಪ್ರಾಣಪಾಯದಿಂದ ಪಾರು
ಬಂಕಾಪುರ್ ಪಟ್ಟಣದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಉತ್ತರ ಪ್ರದೇಶ ಮೂಲದ ಮನೋಜ್ ಪ್ರಾಣಪಾಯದಿಂದ ಪಾರಾಗಿದ್ದಾನೆ. ಈ ಕುರಿತು ಬಂಕಾಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.