ಗುಳೇದಗುಡ್ಡ ಸಮಾಜದಲ್ಲಿ ಬೇರೂರಿರುವ ಮೌಢ್ಯತೆ ಕಂದಾಚಾರ ಹೋಗಲಾಡಿಸುವಲ್ಲಿ ಶ್ರೀಮಠ ಸಾಕಷ್ಟು ಶ್ರಮಿಸುತ್ತಿದೆ ಎಂದು ದೇವಿಕ ಬಸವರಾಜ್ ಹುಬ್ಬಳ್ಳಿ ಹೇಳಿದರು ಗುಳೇದಗುಡ್ಡ ಗುರುಸಿದ್ದೇಶ್ವರ ಬ್ರಹನ್ ಮಠದಲ್ಲಿ ಶನಿವಾರ ರಾತ್ರಿ 7:00ಗೆ ಹಮ್ಮಿಕೊಂಡ ಶರಣ ಸಂಗಮ ಸಮಾರಂಭದ ಮೂರನೇ ದಿನದ ವಿಶೇಷ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು