ಕಲಬುರಗಿ: ಪರತಾಬಾದ್ ಬಳಿ ಬೆಳೆ ವೀಕ್ಷಣೆ ಮಾಡಿದ ಸಿಎಂ ಸಿದ್ದರಾಮಯ್ಯ
ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ತೊಗರಿ ಉದ್ದು ಹೆಸರು ಮತ್ತಿತರ ಬೆಳೆಗಳು ಹಾಳಾಗಿದ್ದು, ಸೆ.17 ರಂದು ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿಯ ಪರತಾಬಾದ್ ಬಳಿ ತೊಗರಿ ಬೆಳೆ ವೀಕ್ಷಣೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಅಧಿಕಾರಿಗಳು ಶಾಸಕರು ಉಪಸ್ಥಿತರಿದ್ದರು