ಚಳ್ಳಕೆರೆ: ಗೌರಸಮುದ್ರದಲ್ಲಿ ಮಾರಮ್ಮದೇವಿ ಜಾತ್ರೆ, ಬುಡಕಟ್ಟು ಸಂಸ್ಕೃತಿ ಅನಾವರಣ, ಕೋಳಿ ಎಸೆದು ಭಕ್ತಿ ಸಮರ್ಪಿಸಿದ ಭಕ್ತರು
Challakere, Chitradurga | Aug 26, 2025
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಭಾದ್ರಪದ ಮಾಸದ...