ಸೇಡಂ ಪಟ್ಟಣದಲ್ಲಿ ಜ.12 ರಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಈ ಶಂಕುಸ್ಥಾಪನಾ ಸಮಾರಂಭದಲ್ಲಿ ಸಿಎಂ ಅವರು ಭಾಗವಹಿಸುತ್ತಿರುವ ಹಿನ್ನೆಲೆ, ಸಮಾರಂಭ ನಡೆಯುವ ಸ್ಥಳಕ್ಕೆ ಭೇಟಿ ಸಿದ್ದತೆ ವೀಕ್ಷಣೆ ಮಾಡಿದ ಸಚಿವ ಶರಣಪ್ರಕಾಶ ಪಾಟೀಲ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ
ಸೇಡಂ: ಪಟ್ಟಣದಲ್ಲಿ ಜ.12 ರಂದು ಶಂಕುಸ್ಥಾಪನಾ ಸಮಾರಂಭ, ಸ್ಥಳ ಪರಿಶೀಲನೆ ಮಾಡಿದ ಸಚಿವರು - Sedam News