ಮೈಸೂರು: ಡಿಜಿಟಲ್ ಅರೆಸ್ಟ್ ಬೀತಿ 27.500 ಲಕ್ಷ ಕಳೆದುಕೊಂಡ ಸರ್ಕಾರಿ ಆಸ್ಪತ್ರೆಯ ನರ್ಸ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Mysuru, Mysuru | Sep 6, 2025
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿದ ವಂಚಕರು ಸರ್ಕಾರಿ ಆಸ್ಪತ್ರೆ ನರ್ಸ್ ಗೆ 27,49,999/- ರೂ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ...