ಶೋರಾಪುರ: ವಾಗಣಗೇರಾ ಗ್ರಾಮಸ್ಥರಿಂದ ತಹಶೀಲ್ದಾರ್ ಕಚೇರಿ ಮುಂದೆ ಕುಡಿಯುವ ನಿರಿಗಾಗಿ ಕಾಲಿ ಕೊಡ ಹಿಡಿದು ಪ್ರತಿಭಟನೆ
Shorapur, Yadgir | Sep 8, 2025
ವಾಗಣಗೇರಾ ಗ್ರಾಮಸ್ಥರಿಂದ ತಹಶೀಲ್ದಾರ್ ಕಚೇರಿ ಮುಂದೆ ನಿರಿಗಾಗಿ ಕಾಲಿ ಕೊಡ ಹಿಡಿದು ಪ್ರತಿಭಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವಾಗಣಗೇರಾ...