ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅ.23 ರಂದು ಸಭೆ ನಡೆಸಿದ ಜಿಲ್ಲಾಧಿಕಾರಿ ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸಂಭ್ರಮದಿಂದ ನ.1 ರಂದು ಕರ್ನಾಟಕ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಅಧಿಕಾರಿಗಳು ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಿದರು.
ಕಲಬುರಗಿ: ನ.1 ರಂದು ಸಂಭ್ರಮದಿಂದ ರಾಜ್ಯೋತ್ಸವ ಆಚರಣೆ ಮಾಡಲು ನಿರ್ಧಾರ: ನಗರದಲ್ಲಿ ಜಿಲ್ಲಾಧಿಕಾರಿ - Kalaburagi News